ಸುಳ್ಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ August 15, 2026 0 FacebookTwitterWhatsApp ಸುಳ್ಯ ಸಮಾಜಕಲ್ಯಾಣ ಇಲಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆ.15ರಂದು ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣ ಧ್ವಜಾರೋಹಣ ನೆರವೇರಿಸಿದರು.