ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ 80 ನೇ ಸ್ವಾತಂತ್ರ್ಯೋತ್ಸವ

0

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ 80 ನೇ ಸ್ವಾತಂತ್ರ್ಯೋತ್ಸವ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. . ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀಮತಿ ಲಿಲಾ ಮನಮೋಹನ್, ಶ್ರೀಮತಿ ಪ್ರವೀಣ ರೈ ಮರುವಂಜ, ಶ್ರೀಮತಿ ಸೌಮ್ಯ ಭರತ್ , ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, ದೇವಾಲಯದ ಅಧಿಕಾರಿಗಳು, ಸಿಬ್ಬಂದಿಗಳು, ಭದ್ರತಾ ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.