ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನ ಆಚರಣೆ August 15, 2026 0 FacebookTwitterWhatsApp ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮ ನಡಯಿತು. ವೈದ್ಯಧಿಕಾರಿ ಡಾ. ನವೀನ್ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ವೈದ್ಯಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.