














ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಸಂಘದ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ
ಪೂರ್ವಾಧ್ಯಕ್ಷರು ಹಾಲಿ ನಿರ್ದೇಶಕರಾದ ಜಯರಾಮ ಪಿ ಸಿ , ನಿದೇಶಕರಾದ ಮಿತ್ರದೇವ ಮಡಪ್ಪಾಡಿ, ಸೋಮಶೇಖರ ಕೇವಳ, ಕರುಣಾಕರ ಪಾರೆಪ್ಪಾಡಿ, ಶಕುಂತಳ ಕೇವಳ, ಚಂದ್ರಶೇಖರ ಗುಡ್ಡೆ, ಪ್ರದೀಪ್ ಕುಮಾರ್ ಪಣಿಯಾಲ, ಆನಂದ ಶೆಟ್ಟಿಮಜಲು, ಶಿವರಾಮ ಆಚಾರಿ ಸಿ ಎಚ್ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಂಘದ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.







