ಆ.28 ರಂದು (ನಾಳೆ) ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಶ್ರೀ ಹರಿಹರೇಶ್ವರ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ, ಹರಿಹರ, ಬಾಳುಗೋಡು, ಐನೆಕಿದು
ಇದರ ಸಹಭಾಗಿತ್ವದಲ್ಲಿ
ಶ್ರೀ ವರಮಹಾಲಕ್ಷ್ಮೀ ಪೂಜೆ
ಆ. 28 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

ಪೂಜಾ ಶುಲ್ಕವು ರೂ.₹200 ಆಗಿರುತ್ತದೆ. ಪೂಜಾ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸುವಂತೆ ಕೋರಲಾಗಿದೆ.