ನೂತನ ಗರ್ಭಗುಡಿಗೆ ದಾರಂದ ಮುಹೂರ್ತ














ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ (ರಿ.) ಸೋಣಂಗೇರಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಸೆ.೪ರಂದು ನಡೆಯಲಿದೆ.
ಪೂರ್ವಾಹ್ನ ಉದ್ಘಾಟನಾ ಕಾರ್ಯಕ್ರಮದ ಬಳಿಕ ನೂತನ ಗರ್ಭಗುಡಿಗೆ ದಾರಂದ ಮುಹೂರ್ತ ನಡೆಯಲಿದೆ. ಬಳಿಕ ಸಾರ್ವಜನಿಕರಿಗೆ, ಮಕ್ಕಳಿಗೆ ವಿವಿಧ ಸ್ಮರ್ಧೆಗಳು ನಡೆಯಲಿದೆ. ಸಂಜೆ ಸಮಾರೋಪ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ.
ಹಾಗೂ ನೂತನ ಮಂದಿರದ ನಿರ್ಮಾಣ ಕಾರ್ಯವು ನಡೆಯುತ್ತಿದ್ದು, ದಾನಿಗಳ ತನು-ಮನ-ಧನಗಳ ಸಹಕಾರವನ್ನು ನೀಡಬೇಕಾಗಿ ಅಡಳಿತ ಮಂಡಳಿ ವಿನಂತಿಸಿದೆ.







