ಸೆ.5: ದಿ ಸುಳ್ಯ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರಿಡಿಟ್ ಕೋ-ಅಪರೇಟಿವ್ ಸೊಸೈಟಿ ನಿಯಮಿತ ಇದರ ಮಹಾಸಭೆ

0

ಸುಳ್ಯದ ಶ್ರೀ ಹರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ದಿ ಸುಳ್ಯ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರಿಡಿಟ್ ಕೋ-ಅಪರೇಟಿವ್ ಸೊಸೈಟಿ ನಿಯಮಿತ ಇದರ ಪ್ರಥಮ ಮಹಾಸಭೆಯು ಸೆ.5 ರಂದು ರಂಗಮಯೂರಿ ಕಲಾಶಾಲೆಯಲ್ಲಿ ಸಂಘದ ಅಧ್ಯಕ್ಷ ವೆಂಕಟ್ರಮಣ ಮುಳ್ಯ ಇವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ.
ಈ ಸಭೆಯಲ್ಲಿ ಎಲ್ಲಾ ಗೌರವಾನ್ವಿತ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಂತಿಸಿದ್ದಾರೆ.