ಬೇಂಗಮಲೆಯಲ್ಲಿ ಕಾರು ಪಲ್ಟಿ – ಅಪಾಯದಿಂದ ಪಾರು

0

ಬೇಂಗಮಲೆಯಲ್ಲಿ ಕಾರೊಂದು ಪಲ್ಟಿಯಾಗಿದ್ದು ಅಪಾಯದಿಂದ ಪಾರಾದ ಘಟನೆ ಇಂದು ನಡೆದಿದೆ.
ಸುಳ್ಯ ಕಡೆಯಿಂದ ಬೆಳ್ಳಾರೆ ಕಡೆಗೆ ಹೋಗುವ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿದ್ದು ಕಾರಲ್ಲಿದ್ದ ಇಬ್ಬರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಕಾರಿನ ಮುಂಭಾಗ ಜಖಂಗೊಂಡಿದೆ.