ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಯೇನೆಕಲ್ಲಿನಲ್ಲಿ ಭಜನೆ

0

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಯೇನೆಕಲ್ಲಿನ ಬಾಲಾಡಿಯ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ಸಂಜೆ ಭಜನಾ ಕಾರ್ಯಕ್ರಮ ನಡೆಯಿತು.