ದ.ಕ. ಜಿಲ್ಲೆಯ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಉಪನ್ಯಾಸಕ ರಂಜಿತ್ ಅಂಬೆಕಲ್ಲು ಗೆ ಸನ್ಮಾನ

0

.ಗುತ್ತಿಗಾರು ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ರಾಜೇಶ್ ಅಂಬೆಕಲ್ಲು ಅವರಿಗೆ ದ.ಕ. ಜಿಲ್ಲೆಯ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

2025-26 ಶೈಕ್ಷಣಿಕ ಸಾಲಿನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಹಾಗೂ ಕಾಲೇಜಿನ 100 ಫಲಿತಾಂಶಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಸಯ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಅಡ್ಯಾರ್ ಇಲ್ಲಿ ನಡೆದ
ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.