ನಾಳೆ ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾ ಸಭೆ September 26, 2026 0 FacebookTwitterWhatsApp ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ 2025 – 26 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.27ರಂದು ಬೆಳಿಗ್ಗೆ 10.30ರಿಂದ ಒಕ್ಕೂಟದ ಸಭಾಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ. ಪ್ರಸಾದ್ ತಿಳಿಸಿದ್ದಾರೆ.