













ಕಲ್ಮಕಾರು ಗ್ರಾಮದ ಯಶೋಧ ಕೊಪ್ಪಡ್ಕ ಅವರು ಸೆ.27 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಜಯಕುಮಾರ್, ಪುತ್ರಿಯರಾದ ಶ್ರೀಮತಿ ನೇತ್ರಾವತಿ, ಶ್ರೀಮತಿ ವೇದಾವತಿ, ಶ್ರೀಮತಿ ನೀಲಾವತಿ,ಶ್ರೀಮತಿ ಮೀನಾಕ್ಷಿ, ಶ್ರೀಮತಿ ಸಂದ್ಯಾ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.







