ಸೀತಾರಾಮ ಗೌಡ ಅರೆಕಲ್ಲು ನಿಧನ

0

ಸಂಪಾಜೆ ಗ್ರಾಮದ ಅರೆಕಲ್ಲು ಅಯ್ಯಪ್ಪ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೀತಾರಾಮ ಗೌಡ ( 65 ವಯಸ್ಸು ) ಅವರು ಅಲ್ಪ ಕಾಲದ ಅಸೌಖ್ಯದಿಂದ ಸ್ವ ಗೃಹದಲ್ಲಿ ನಿಧನರಾದರು.

ಅವರು ಸುಮಾರು 35 ವರ್ಷಗಳಿಂದ ಅರೆಕಲ್ಲು ಶ್ರೀ ಅಯ್ಯಪ್ಪ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪುತ್ರ ನವೀನ ಪುತ್ರಿ ವೇದಾವತಿ, ಉಮಾವತಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.