ದರ್ಕಾಸ್ತು ಶ್ರೀ ಶಾರದಾಂಬಾ ಸೇವಾ ಸಮಿತಿಯ 21ನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ದರ್ಕಾಸ್ತು ಶ್ರೀ ಶಾರದಾಂಬಾ ಸೇವಾ ಸಮಿತಿಯ 21ನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ದರ್ಕಾಸ್ತು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ನಂಜೆ ಅವರ ಉಪಸ್ಥಿತಿಯಲ್ಲಿ, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ದೇವಸ್ಥಾನದ ಅರ್ಚಕರ ಶುಭಾಶೀರ್ವಾದದೊಂದಿಗೆ ಪತ್ರಿಕೆ ಬಿಡುಗಡೆ ನೆರವೇರಿತು.