













ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಪಾಜೆ ಪ್ರಾ • ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮತ್ತು ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು ಪಂಚಾಯತ್ ಸಿಬ್ಬಂದಿ ವರ್ಗದವರು ಇದ್ದರು.







