ಶ್ರೀಮತಿ ಪಾರ್ವತಿ ಮರಸಂಕ ನಿಧನ

0

ಜಾಲ್ಸೂರು ಗ್ರಾಮದ ಮರಸಂಕ ದಿ. ಕೃಷ್ಣ ನಾಯ್ಕರ ಧರ್ಮಪತ್ನಿ ಶ್ರೀಮತಿ ಪಾರ್ವತಿಯವರು ಅಲ್ಪಕಾಲದ ಅಸೌಖ್ಯದಿಂದ ಅ. 9 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಅವರಿಗೆ 66 ವರ್ಷ ವಯಸ್ಸಾಗಿತ್ತು.

ಪುತ್ರರಾದ ಮಾಧವ, ಸತೀಶ, ಪ್ರೇಮಾವತಿ, ಚಂದ್ರಿಕಾ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಬಂಧುಮಿತ್ರರನ್ನು ಅಗಲಿದ್ದಾರೆ.