














ಕಾಯರ್ತೋಡಿ ಶ್ರೀ ವರದಾಯಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ೨೩ನೇ ವರ್ಷದ ನವರಾತ್ರಿ- ವಿಜಯದಶಮಿ ಉತ್ಸವವು ಅ. ೧೧ರಂದು ಆರಂಭಗೊಂಡಿದ್ದು, ಅ. ೨೦ರವರೆಗೆ ನಡೆಯಲಿದೆ.
ಅ. ೧೧ ರಂದು ಬೆಳಿಗ್ಗೆ ಗಂಟೆ ಗಣಪತಿ ಹವನ, ಮಧ್ಯಾಹ್ನ ಗಂಟೆ ಮಹಾಪೂಜೆ, ಸಂಜೆ ದೀಪಾರಾಧನೆ, ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಶ್ರೀ ದುರ್ಗಾನಮಸ್ಕಾರ ಪೂಜೆ, ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರೀ ಟ್ರಸ್ಟ್ ಅಧ್ಯಕ್ಷರು ಮತ್ತು ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.








