













ಎಲಿಮಲೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದಲ್ಲಿ ಶಾರದಾ ಪೂಜಾ ಕಾರ್ಯಕ್ರಮವು ಸೆ. 16ರಂದು ನಡೆಯಿತು.

ಪೂಜೆಯ ಪ್ರಯುಕ್ತ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಜಯಾನಂದ ಪಟ್ಟೆ, ಮುಖ್ಯ್ಯೊಪಾಧ್ಯಯರಾದ ಕುಶಾಲಪ್ಪ ತುಂಬತ್ತಾಜೆ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕ ವೃಂದ, ಮಕ್ಕಳು, ಪೋಷಕರು, ಶಾಲಭಿಮಾನಿಗಳು ಉಪಸ್ಥಿತರಿದ್ದರು.







