ಸುಳ್ಯ ತಾಲೂಕು ರೈತ ಸಂಘದ ಸಭೆ

0

ಸುಳ್ಯ ರೈತ ಸಂಘದ ಕಚೇರಿಯಲ್ಲಿ ರೈತ ಸಂಘದ ಸಭೆಯು ಅ. 24ರಂದು ನಡೆಯಿತು.

ತಾಲೂಕು ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದು ಇತ್ತೀಚಿನ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಮುಂದೆ ಪತ್ರಿಕಾಗೋಷ್ಠಿ ನಡೆಸಿ, ರೈತರ ಸಮಸ್ಯೆಗಳ ಪರಿಹಾರದ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.