ಶ್ರೀಮತಿ ಮೀನಾಕ್ಷಿ ಪೈಲೂರು ನಿಧನ

0

ಅಮರಮೂಡ್ನೂರು ಗ್ರಾಮದ
ಪೈಲೂರು ಕುಕ್ಕುಜಡ್ಕದ
ದಿ. ಬಾಲಕೃಷ್ಣ ಗೌಡರ ಧರ್ಮಪತ್ನಿ ಶ್ರೀಮತಿ ಮೀನಾಕ್ಷಿ ಯವರು ಅಲ್ಪಕಾಲದ ಅಸೌಖ್ಯದಿಂದ ಅ. 25ರಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.

ಅವರಿಗೆ 71 ವರ್ಷ ವಯಸ್ಸಾಗಿತ್ತು.

ಮೃತರು ಪುತ್ರ ಅಶೋಕ್, ಭರತ್
ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.