ಅ.30ರಂದು ಸುಳ್ಯದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

0

ಅ. 30 ನೇ ಶುಕ್ರವಾರದಂದು ಬೆಳಗ್ಗೆ 11:00 ರಿಂದ 12:00ಗಂಟೆ ವರೆಗೆ ಮೆಸ್ಕಾಂ ಸುಳ್ಯ ಹಾಗೂ ಸುಬ್ರಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮೆಸ್ಕಾಂ ಮಂಗಳೂರು ವೃತ್ತದ ಅಧೀಕ್ಷಕ ಇಂಜಿನಿಯರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಈ ದಿನದಂದು ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂಬುದಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.