ಕುಂಜಿರಾ ಕುತ್ತಮೊಟ್ಟೆ ನಿಧನ

0

ಉಬರಡ್ಕ‌ಮಿತ್ತೂರು ಗ್ರಾಮದ ಕುತ್ತಮೊಟ್ಟೆ ನಿವಾಸಿ ಕುಂಜಿರಾ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಅ.27ರಂದು ನಿಧನರಾದರು. ಅವರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರ ಬಾಬು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.