ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೈಂಟ್ ಜೋಸೆಫ್ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

Advt_Headding_Middle
Advt_Headding_Middle
Advt_Headding_Middle

ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ಸುಳ್ಯ ತಾ| ಮಟ್ಟದ ಪ್ರೌಢಶಾಲಾ ಬಾಲಕರ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೈಂಟ್ ಜೋಸೆಫ್ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಮಹಂತರಾಜ್ (10ನೇ), ನೌಶಾದ್ ಅಬ್ದುಲ್ಲ (9ನೇ), ಧನುಷ್ (9ನೇ), ಯಕ್ಷಿತ್ (9ನೇ) ಆಯ್ಕೆಯಾದ ವಿದ್ಯಾರ್ಥಿಗಳು. ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಬಿನೋಮ, ದೈ.ಶಿ.ಶಿ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ಸಹಕರಿಸಿದರು.

badminton-saint joseph high school student jillamattakke

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.