ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ – 134 ಆಫೀಸರ್ ಹುದ್ದೆಗೆ ಅರ್ಜಿ

Advt_Headding_Middle

Monday, October 5th, 2015 | shikshana | no responses

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 134 ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಭಾರತೀಯ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಯಲದಿಂದ ಕನಿಷ್ಟ 60% ಅಂಕಗಳೊಂದಿಗೆ ಪದವಿಯನ್ನು ಪಡೆದುಕೊಂಡಿರಬೇಕು

ವಯೋಮಿತಿ : ಕನಿಷ್ಟ 21 ವರ್ಷ ಹಾಗೂ ಗರಿಷ್ಟ 30 ವರ್ಷ

ಆಯ್ಕೆ ವಿಧಾನ : ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಪರೀಕ್ಷಾ ಕೇಂದ್ರ : ಕರ್ನಾಟಕದಲ್ಲಿ ಬೆಂಗಳೂರು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 23-10-2015

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ

ಆನ್ ಲೈನ್ ಅರ್ಜಿಗಾಗಿ ಇಲ್ಲಿ click ಮಾಡಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.