Breaking News

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ರಜತಾದ್ರಿ, ಮಣಿಪಾಲ – 49 ಗ್ರೂಪ್ ಡಿ ಹುದ್ದೆಗೆ ಅರ್ಜಿ

Advt_Headding_Middle
Advt_Headding_Middle
Advt_Headding_Middle

ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಡಿ ಗ್ರೂಪ್ (ಪೌರ ಕಾರ್ಮಿಕರು/ಲೋಡರ್ಸ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ವೆಬ್‌ಸೈಟ್ ವಿಳಾಸ http://udupi.nic.in  ನಲ್ಲಿ ಅಳವಡಿಸಲಾಗಿದೆ. ಅರ್ಜಿಗಳು ದಿನಾಂಕ:-14-1೦-2015 ರಿಂದ ಸದರಿ ವೆಬ್‌ಸೈಟ್‌ನಲ್ಲಿ ಚಾಲನೆಯಲ್ಲಿರುತ್ತದೆ. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿಗಳನ್ನು ದಿನಾಂಕ: 13-11-2015 ರೊಳಗೆ ಸಲ್ಲಿಸತಕ್ಕದ್ದು.
ಹುದ್ದೆಯ ಹೆಸರು:- ಗ್ರೂಪ್ ಡಿ, ಒಟ್ಟು ಹುದ್ದೆ:- 49, ಪೌರ ಕಾರ್ಮಿಕ-33, ಲೋಡರ್ಸ್-16.
ಶೈಕ್ಷಣಿಕ ವಿದ್ಯಾರ್ಹತೆ:- ಹತ್ತನೇನೇ ತರಗತಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 13-11-2015

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ

ಆನ್ ಲೈನ್ ಅರ್ಜಿಗಾಗಿ ಇಲ್ಲಿ click ಮಾಡಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.