HomePage_Banner
HomePage_Banner

ಬಿ.ಇಡಿ ಪರೀಕ್ಷೆಯಲ್ಲಿ ಚಿತ್ರಕಲಾ ಎಣ್ಣೆಮಜಲು ಹತ್ತನೇ ರ್‍ಯಾಂಕ್

chaithra

ಕಳೆದ ವರ್ಷ ನಡೆದ ಬಿ.ಇಡಿ ಪರೀಕ್ಷೆಯಲ್ಲಿ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ತರಬೇತಿ ಸಂಸ್ಥೆ ಕುಂತೂರು ಇಲ್ಲಿನ ವಿದ್ಯಾರ್ಥಿಯಾಗಿದ್ದ ಚಿತ್ರಕಲಾ ಎ.ಇವರು ಕಾಲೇಜಿನಲ್ಲಿ ಪ್ರಥಮ ಸ್ಥಾನಿಯಾಗಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಬಿ.ಇಡಿ ಪರೀಕ್ಷೆಯಲ್ಲಿ ೧೦ ನೇ ರ್‍ಯಾಂಕ್ ಪಡೆದಿದ್ದಾರೆ. ಇವರು ಜ.೧೫ ರಂದು ನಡೆಯುವ ಮಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಈಕೆ ಅಳ್ಪೆ ಮೇಲ್ಮನೆ ಪ್ರೇಮ ಮತ್ತು ಹೊನ್ನಪ್ಪ ಗೌಡ ದಂಪತಿಗಳ ಪುತ್ರಿ ಹಾಗೂ ಸುರೇಂದ್ರ ಎಣ್ಣೆಮಜಲು ಇವರ ಪತ್ನಿ.
ಪ್ರಸ್ತುತ ಇವರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.