ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರೆಗ್ಯೂಲರ್ ಬಿ.ಎಇಡಿ/ಬಿ.ಪಿ.ಇಡಿ ಉನ್ನತ ವ್ಯಾಸಂಗ ಅವಕಾಶ

Advt_Headding_Middle
Advt_Headding_Middle
Advt_Headding_Middle

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016-17ನೇ ಸಾಲಿಗೆ ರೆಗ್ಯೂಲರ್ ಬಿ.ಎಇಡಿ/ಬಿ.ಪಿ.ಇಡಿ ಉನ್ನತ ವ್ಯಾಸಂಗಕ್ಕೆ ಕೆಲವು ಷರತ್ತಿನ ಮೇಲೆ ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಕರು ಖಾಯಂ ಪೂರ್ವ ಸೇವಾವಧಿ ಮುಗಿಸಿರಬೇಕು. ಸೇವೆಗೆ ಸೇರಿದ ದಿನದಿಂದ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿರಬೇಕು. 45 ವರ್ಷಗಳ ವಯೋಮಿತಿ ಮೀರಿರಬಾರದು. ಹಾಗೂ ಉನ್ನತ ವ್ಯಾಸಂಗದ ಅವಧಿಯನ್ನು ವಾರ್ಷಿಕ ಬಡ್ತಿ, ಮುಂಬಡ್ತಿ, ನಿವೃತ್ತಿ ವೇತನ, ರಜೆ ಸೌಲಭ್ಯ ಇನ್ನಿತರ ಯಾವುದೇ ಆರ್ಥಿಕ ಸೌಲಭ್ಯಗಳಿಗೆ ಅರ್ಹತಾದಾಯಕ ಸೇವೆಯೆಂದು ಪರಿಗಣಿಸುವುದಿಲ್ಲ. ಅರ್ಜಿ ನಮೂನೆ ಈ ಕಚೇರಿಯಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವುದು. ದಿನಾಂಕ:25-೦1-2016ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತಡವಾಗಿ ಬರುವ ಅರ್ಜಿಗಳಿಗೆ ಅವಕಾಶವಿರುವುದಿಲ್ಲ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.