Breaking News

ಸುಳ್ಯ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ

Advt_Headding_Middle
Advt_Headding_Middle

ಸುಳ್ಯ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ನ.1ರಂದು ನಡೆಯಿತು. ಧ್ವಜಾರೋಹಣವನ್ನು ತಹಶೀಲ್ದಾರ್ ಎಂ.ಎಂ ಗಣೇಶ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್ ಅಂಗಾರ ವಹಿಸಿದ್ದರು.sullia kannada rajyotsava copy sullia kannada rajyotsava 1 copy
ಮುಖ್ಯ ಅತಿಥಿಗಳಾಗಿ ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ. ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ, ಎ.ಒ.ಎಲ್.ಇ. ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಸುಳ್ಯ ಕಸಾಪ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ನ.ಪಂ ಸದಸ್ಯ ಕೆ.ಎಂ. ಮುಸ್ತಫಾ, ಸುಳ್ಯ ಜೂನಿಯರ್ ಕಾಲೇಜು ಪ್ರಾಂಶುಪಾಲ ಚಿದಾನಂದ ಎಂ.ಎಸ್, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಲಿಂಗಪ್ಪ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ತಾಲೂಕು ಕ.ಸಾ.ಪ. ಮಾಜಿ ಅಧ್ಯಕ್ಷೆ ಮೀನಾಕ್ಷಿ ಗೌಡರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಇದಕ್ಕೂ ಮೊದಲು ಸುಳ್ಯ ಎಸ್.ಐ. ಚಂದ್ರಶೇಖರ್ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.

sullia kannada rajyotsava 9 copy

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.