ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ

Advt_Headding_Middle
Advt_Headding_Middle

ಪಯನೀರ್ ಪಬ್ಲಿಕ್ ಸ್ಕೂಲ್ ಜಾಲ್ಸೂರು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕನ್ನಡ ನಾಡು ನುಡಿಗೆ ಶ್ರಮಿಸಿದ ಗಣ್ಯರಿಗೆ ನಮನ ಸಲ್ಲಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕರಾದ ಜಿ.ಅಬ್ದುಲ್ ರಜಾಕ್ ವಹಿಸಿದ್ದರು, ಶಾಲಾ ಆಡಳಿತಾಧಿಕಾರಿ, ರಾಜಾರಾಮ್ ನೆಲ್ಲಿತ್ತಾಯ ಹಾಗೂ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.payaneer school kannada rajyothsava copy

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.