ಸುಳ್ಯ ಹೋಬಳಿ ಮಟ್ಟದ ಕ್ರೀಡಾಕೂಟ

Advt_Headding_Middle
Advt_Headding_Middle

Sullia Hobali kridakuta  (5)ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಸುಳ್ಯ ಶಾರದಾ ಹೆಣ್ಣು ಮಕ್ಕಳ ವಿದ್ಯಾ ಸಂಸ್ಥೆಯ ಸಂಘಟನೆಯಲ್ಲಿ ಸುಳ್ಯ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟವು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನ. 3 ರಂದು ನಡೆಯಿತು.

Sullia Hobali kridakuta  (4) ಶಾರದಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ರೇವತಿ ನಂದನ್ ಕ್ರೀಡಾಕೂಟ ಉದ್ಘಾಟಿಸಿದರು. ನ.ಪಂ. ಸದಸ್ಯೆ ಶ್ರೀಮತಿ ಸುನಿತಾ ಮೊಂತೇರೂ ಧ್ವಜರೋಹಣ ನೆರವೇರಿಸಿದರು. ದ.ಕ. ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ.ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಚಿದಾನಂದ ಮಜಿಕೋಡಿ, ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಲಕ್ಷ್ಮೀಶ್ ರೈ, ಶಾರದಾ ಕಾಲೇಜಿನ ಶಿಕ್ಷಕ ರಕ್ಷಕ ಸಮಿತಿ ಧ್ಯಕ್ಷ ಅಬ್ದುಲ್ ಹಮೀದ್, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲೆ ಜಯಶ್ರೀ ವೇದಿಯಲ್ಲಿದ್ದರು.

Sullia Hobali kridakuta  (1) ಶಾರದಾ ವಿದ್ಯಾ ಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾಧ್ಯಯಿನಿ ತಂಗಮ್ಮ ಸ್ವಾಗತಿಸಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ದಯಾಮಣಿ ವಂದಿಸಿದರು. ಉಪನ್ಯಾಸಕರಾದ ಸ್ವರ್ಣಲತಾ ಹಾಗೂ ದಾಮೋಧರ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.