ಕರ್ನಾಟಕ ಹೈಕೋರ್ಟ್ ಬೆಂಗಳೂರು 26 – ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳು

Advt_Headding_Middle
Advt_Headding_Middle

ಕರ್ನಾಟಕ ಹೈಕೋರ್ಟ್ ಬೆಂಗಳೂರು ಲಾ ಪದವೀಧರರಿಂದ ೨೬ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ನ್ಯಾಯಾಂಗ ಕೆಲಸಕ್ಕೆ ಸಹಯಮಾಡುವುದಲ್ಲದೆ. ಆಡಳಿತಾತ್ಮಕ ಕೆಲಸಕ್ಕೂ ಸಹಕರಿಸುವುದು.
ಅಭ್ಯರ್ಥಿಗಳ ತಿಂಗಳ ವೇತನ : ರೂ 15,೦೦೦/-
ವಿದ್ಯಾರ್ಹತೆ : ಲಾ ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಕನಿಷ್ಟ ೫೦% ಅಂಕಗಳೊಂದಿಗೆ ಪಡೆದುಕೊಂಡಿರಬೇಕು
ಆಯ್ಕೆ ವಿಧಾನ : ಅಭ್ಯರ್ಥಿಗಳ ಆಯ್ಕೆಯನ್ನು ಅವರ ಶೈಕ್ಷಣಿಕ ಸಾಧನೆಯನ್ನಾಧರಿಸಿ ಮೆರಿಟ್‌ಲಿಸ್ಟ್‌ಅನ್ನು ಪ್ರಕಟಿಸಲಾಗುದು ಹಾಗೂ ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗತಕ್ಕದ್ದು.
ಅರ್ಜಿ ಸಲ್ಲಿಸುವ ವಿಧಾನ : ಇಲಾಖೆಯ ವೆಬ್ ಸೈಟ್ ನಲ್ಲಿ ನೀಡಲಾದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಳುಹಿಸತಕ್ಕದ್ದು
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು : ಎಸ್.ಎಸ್.ಎಲ್.ಸಿ ಅಂಕಪಟ್ಟಿ , ಎಲ್.ಎಲ್.ಬಿ ಅಂಕಪಟ್ಟಿ , ಎನ್‌ರೋಲ್‌ಮೆಂಟ್ ಸರ್ಟಿ ಫಿಕೆಟ್ , ಕಾನ್ವಕೇಷನ್ ಸರ್ಟಿಫಿಕೆಟ್ ಸೇರಿದಂತೆ ಇತರೆ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 30-11-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.