Breaking News

ಪಂಜ : ಪ್ರೌಢ -ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾ ಕೂಟ

Advt_Headding_Middle
Advt_Headding_Middle

panja valya mata kridakutaಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಪ್ರೌಢ -ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟವು ಜರುಗಿತು. ಕಾರ್‍ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಫೂರ್ ಉದ್ಘಾಟಿಸಿ ಶುಭ ಹಾರೈಸಿದರು. ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಕೃಷ್ಣನಗರ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಲಾ ಶತಮನೋತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಜಾಕೆ, ತಾಲೂಕು ಪೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ, ಪ್ರಾಥಮಿಕ ಶಾಲಾ ಜಿಲ್ಲಾ ಶಿಕ್ಷಕರ ಸಂಘದ ಕಾರ್‍ಯದರ್ಶಿ ತೇಜಪ್ಪ, ಪ್ರಾಥಮಿಕ ಶಾಲಾ ತಾಲೂಕು ಶಿಕ್ಷಕರ ಸಂಘದ ಖಜಾಂಜಿ ಜಯಂತ , ಶಾಲಾ ಮುಖ್ಯ ಶಿಕ್ಷಕ ಬಿ ವೈ ಕೃಷ್ಣ, ಎಸ್ ಡಿ ಎಂ ಸಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್‍ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಬಿ ವೈ ಕೃಷ್ಣ ಸ್ವಾಗತಿಸಿದರು. ಶಿಕ್ಷಕ ಮುತ್ತಪ್ಪ ಗೌಡ ನಿರೂಪಿಸಿದರು. ಶಿಕ್ಷಕ ಪೂವಪ್ಪ ಗೌಡ ಕೆ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಭುವನೇಶ್ವರಿ ಕಂಬಳ ಸಹಕರಿಸಿದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.