ಯುವಜನ ಸಂಯುಕ್ತ ಮಂಡಳಿಯ ನೂತನ ರಂಗಮಂದಿರ ಉದ್ಘಾಟನೆ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಡಿಸೆಂಬರ್‌ನಲ್ಲಿ ನಡೆಯಲಿರುವ ತಾಲೂಕು ಮಟ್ಟದ ಯುವಜನ ಮೇಳ ಹಾಗೂ ಯುವಜನ ಸಂಯುಕ್ತ ಮಂಡಳಿಯ ನೂತನ ರಂಗಮಂದಿರದ ಉದ್ಘಾಟನೆ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.

ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು, ಮಾಜಿ ಅಧ್ಯಕ್ಷರುಗಳಾದ ದಿನೇಶ್ ಮಡಪ್ಪಾಡಿ, ಲಕ್ಷ್ಮೀನಾರಾಯಣ ಕಜೆಗದ್ದೆ, ಶೈಲೇಶ್ ಅಂಬೆಕಲ್ಲು, ಭಾಗೀರಥಿ ಮುರುಳ್ಯ ಶಿವಪ್ರಕಾಶ್ ಅಡ್ಡನಪಾರೆ ಮೊದಲಾದವರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.