Breaking News

ರಾಜ್ಯ ಮಟ್ಟದ ಸಪ್ತಾಹ – ಸುಳ್ಯದಲ್ಲಿ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

10 (1) ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ನಡೆಸುವ ಬಗ್ಗೆ ಪೂರ್ವಭಾವಿ ಸಭೆಯು ನ.5 ರಂದು ಸುಳ್ಯ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

10 (2) ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್ ವಹಿಸಿದ್ದರು. ತಾಲೂಕು ಸಹಕಾರಿ ಸಂಘದ ಯುನಿಯನ್ ಅಧ್ಯಕ್ಷ ಹರೀಶ್ ಉಬರಡ್ಕ, ನಿಬಂಧಕರಾದ ಡಿ.ಆರ್. ಸಲೀಂ, ಉಪ ನಿಬಂಧಕರಾದ ಮಂಜುನಾಥ, ಸಹಕಾರಿ ಸಂಘದ ಯುನಿಯನ್ ಉಪಾಧ್ಯಕ್ಷ ವಿಷ್ಣು ಭಟ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.