ಚೊಕ್ಕಾಡಿ ಸೊಸೈಟಿ : ಡೀಕಯ್ಯರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle

deekayya 1ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕದಲ್ಲಿ ಸುಮಾರು 34 ವರ್ಷ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಡೀಕಯ್ಯ ಅಕ್ಕೋಜಿಪಾಲ್‌ರವರು ಸೇವೆಯಿಂದ ನಿವೃತ್ತಿ ಹೊಂದಿರುತ್ತಾರೆ.

deekayyaಇವರಿಗೆ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಸದಾಶಿವ ಮೂಕಮಲೆ, ಮುಖ್ಯಕಾರ್ಯನಿರ್ವಣಾಧಿಕಾರಿ ಮೋಹನ್ ಕುಮಾರ್ ಪೊಯ್ಯಮಜಲು, ಸಲಹೆಗಾರ ವಾಸುದೇವ ಎಂ., ಹಿರಿಯ ಸದಸ್ಯ ಆನೆಕಾರ ಗಣಪಯ್ಯ ಮತ್ತು ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.