ಕೊಡಿಯಾಲದಲ್ಲಿ ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ – ಅಪಾರ ನಷ್ಟ

Advt_Headding_Middle
Advt_Headding_Middle

Kodiyalaಕೊಡಿಯಾಲ ಗ್ರಾಮದ ಗ್ರಾ.ಪಂ. ಸದಸ್ಯೆ ರಮಾ ಪಿ ರೈಎಂಬವರ ರಬ್ಬರ್ ಸ್ಮೋಕ್ ಹೌಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಗೋಡನ್ ಹಾಗೂ ರಬ್ಬರ್ ಶಿಟ್‌ಗಳು ಸಂರ್ಪೂಣ ಸುಟ್ಟು ಹೋದ ಘಟನೆ ನ.೧೯ರಂದು ನಡೆದಿದೆ. ಬೆಂಕಿ ಹತ್ತಿಕೊಂಡ ವಿಷಯ ತಿಳಿದ ಮನೆಯವರು ಸುಳ್ಯ ಅಗ್ನಿ ಶಾಮಕ ದಳದವರಿಗೆ ಮತ್ತು ಬೆಳ್ಳಾರೆ ಪೊಲೀಸರಿಗೆ ವಿಷಯ ತಿಳಿಸಿದರು. ಅಗ್ನಿಶಾಮಕ ದಳದವರು ಬಂದು ಬೆಂಕಿಯನ್ನು ನಂದಿಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ಠಾಣೆಯ ಪೊಲೀಸರು ಕೂಡ ಸಹಕರಿಸಿದರು. ಸುಮಾರು ೧ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.