Breaking News

ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶರೀಫ್ ಕಂಠಿ ನೇಮಕ.

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಎಂ.ಕೆ ಮಹಮ್ಮದ್ ಶರೀಫ್(ಕಂಠಿ)ರವರನ್ನು ನೇಮಕಗೊಳಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆದೇಶಿಸಿದ್ದಾರೆ.

ಸುಳ್ಯ ತಾಲೂಕಿನಿಂದ ಶರೀಫ್‌ರನ್ನು ಮಾತ್ರ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಶರೀಪ್‌ರವರು ೧೨ವರುಷಗಳಿಂದ ಯುವ ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದು, ಸುಳ್ಯ ಗಾಂಧಿನಗರ ಜೈ ಭಾರತ್ ಕ್ಲಬ್‌ನ ಉಪಾಧ್ಯಕ್ಷರಾಗಿ, ಸುಳ್ಯ ಯುನಟೆಡ್ ಕ್ಲಬ್‌ನ ಸ್ಥಾಪಕಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸುಳ್ಯದ ಕರ್ನಾಟಕ ರಕ್ಷಣಾ ವೇದಿಕೆ, ಇಂಟೆಕ್ ಸಮಿತಿಯಲ್ಲಿಯೂ ಸಕ್ರಿಯರಾಗಿದ್ದಾರೆ. ಇವರು ನಾವೂರು ನಿವಾಸಿ ದಿ.ಟೈಲರ್ ಮೊಯ್ದಿನ್ ಕುಂಞ ಹಾಗೂ ಐಸಾ ದಂಪತಿಗಳ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.