Breaking News

ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷರಾಗಿ ಜಿ.ಕೆ. ಹಮೀದ್ ನೇಮಕ

Advt_Headding_Middle
Advt_Headding_Middle

ಸುಳ್ಯ ತಾಲೂಕು ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಜಿ.ಕೆ. ಹಮೀದ್ ಸಂಪಾಜೆ ಇವರನ್ನು ನೇಮಕ ಮಾಡಲಾಗಿದೆ. ಸಂಪಾಜೆ ಗ್ರಾ.ಪಂದಲ್ಲಿ ನಾಲ್ಕು ಬಾರೀ ಸದಸ್ಯರಾಗಿ ಆಯ್ಕೆಯಾಗಿದ್ದ ಇವರು ಒಂದು ಆವಧಿಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಗ್ರಾ.ಪಂ. ಒಕ್ಕೂಟಗಳ ಪ್ರಧಾನ ಕಾರ್ಯದರ್ಶಿಯಾಗಿ ಇವರು ಸೇವೆ ಸಲ್ಲಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.