ಶ್ರೀಚೆನ್ನಕೇಶವ ಸ್ವಾಮಿಗೆ ರಥೋತ್ಸವದ ಸಂಭ್ರಮ

Advt_Headding_Middle
Advt_Headding_Middle

ಸುಳ್ಯದಲ್ಲಿ ಇಂದು ರಾತ್ರಿ ಶ್ರೀಚೆನ್ನಕೇಶವ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಇದರ ಅಂಗವಾಗಿ ಸ್ವಾಮಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ, ವಿದ್ಯುತ್ ದೀಪಗಳಿಂದ ಸಿಂಗರಿಸಿದ ರಥದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ನಂತರ ಪ್ರಮುಖ ಬೀದಿಗಳಲ್ಲಿ ರಥೋತ್ಸವವನ್ನು ನಡೆಸಲಾಗುತ್ತದೆ. ರಥದಲ್ಲಿ ಮೆರೆದು ಬಂದ ಸ್ವಾಮಿಯನ್ನು ಭಕ್ತಾಧಿಗಳು ಕಣ್ತುಂಬಿಕೊಳ್ಳಬಹುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.