Breaking News

ಸಂಪ್ಯಾಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle

ಸಂಪ್ಯಾಡಿ ಶ್ರೀಯಜ್ಞನರಸಿಂಹಮೂರ್ತಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕವು ಫೆಬ್ರವರಿ ೨೮ರಿಂದ ಮಾರ್ಚ್ ೫ರ ತನಕ ಜರುಗಲಿದ್ದು, ಆಮಂತ್ರಣ ಪತ್ರಿಕೆಯನ್ನು ಜನವರಿ

೧೦ ರಂದು ಅರುಗುಡಿ ಶ್ರೀ ಸದಾಶಿವ ದೇವಸ್ಥಾನದ ಜೀಣೋದ್ಧಾರ ಸಮಿತಿಯ ಅಧ್ಯಕ್ಷ ಸತ್ಯನಾರಾಯಣ ಭಟ್ ಕಾಯಂಬಾಡಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀಯಜ್ಞನರಸಿಂಹಮೂರ್ತಿ ದೇವಸ್ಥಾನದ ಜೀಣೋದ್ಧಾರ ಸಮಿತಿ ಅಧ್ಯಕ್ಷ ಕಟ್ಟ ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಸೀತಾರಾಮ ಸಂಪ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.