Breaking News

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಮೋಹನ ನಂಗಾರು ಅಧಿಕಾರ ಹಸ್ತಾಂತರ

Advt_Headding_Middle
Advt_Headding_Middle

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಮೋಹನ ನಂಗಾರುರವರು ಜ.೧೫ ರಂದು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ರೈ ಪುಡ್ಕಜೆಯವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಇತರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.