ಕ| ಶರತ್ ಭಂಡಾರಿ ನಿಟ್ಟೆಗುತ್ತು ಕರ್ನಾಟಕ ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮರು ಆಯ್ಕೆ

Advt_Headding_Middle
Advt_Headding_Middle

ಅಖಿಲ ಕರ್ನಾಟಕ ರಬ್ಬರ್ ಬೆಳೆಗಾರರ ಸಂಘ (ಕೃಪಾ) ಇದರ ಮುಂದಿನ ಮೂರು ವರ್ಷದ ಅವಧಿಗೆ ಸಂಪಾಜೆಯ ಪ್ರಗತಿಪರ ರಬ್ಬರ್ ಬೆಳೆಗಾರರಾದ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿಯವರು ಅಧ್ಯಕ್ಷರಾಗಿ ಮರು ಚುನಾಯಿತರಾಗಿದ್ದಾರೆ. ಪುತ್ತೂರಿನಲ್ಲಿ ಡಿ. ೧೯ರಂದು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಸಂಘದ ಮಹಾಸಭೆಯಲ್ಲಿ ಚುನಾಯಿತರಾದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.