ಸುಳ್ಯದಲ್ಲಿ ಅರೆಭಾಷೆ ಭಾಷಾ ಸೌಹಾರ್ದ ಸಂಭ್ರಮ – ಸಡಗರ

Advt_Headding_Middle
Advt_Headding_Middle
Advt_Headding_Middle

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇದರ ವತಿಯಿಂದ ಅರೆಭಾಷೆ ಭಾಷಾ ಸೌಹರ್ಧ ಸಂಭ್ರಮ ಹಾಗೂ ಅಕಾಡೆಮಿಯ ನೂತನ ಅಧ್ಯಕ್ಷರ್ ಮತ್ತು ಸದಸ್ಯರುಗಳ ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಂದು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಸುಳ್ಯದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಪಿ.ಸಿ ಜಯರಾಮ್ ಅವರು ವಹಿಸಿದ್ದರು. ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ.ಕೆ.ವಿ. ಚಿದಾನಂದ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಕೋಲ್ಯದ ಗಿರೀಶ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಗೌಡ ಯುವ ಸೇವಾ ಸಂಘ ಸುಳ್ಯದ ಅಧ್ಯಕ್ಷರಾದ ದಿನೇಶ್ ಮಡಪ್ಪಾಡಿಯವರು, ಗೌರವ ಉಪಸ್ಥಿತರಾಗಿ ತಾಲೂಕು ಪಂಚಾಯತ್ ಸುಳ್ಯದ ಅಧ್ಯಕ್ಷರಾದ ಚನಿಯ ಕಲ್ತಡ್ಕ, ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ, ದ.ಕ. ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ, ಸಾಮಾಜಿಕ ಧುರೀಣರಾದ ಭರತ್ ಮುಂಡೋಡಿ, ನ್ಯಾಯವಾದಿಗಳಾದ ವೆಂಕಪ್ಪ ಗೌಡ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್, ಕರ್ನಾಟಕ ರಾಜ್ಯ ವಕ್ಪ್ ಕೌನ್ಸಿಲ್ ಸದಸ್ಯರಾದ ಯಸ್ ಸಂಶುದ್ದೀನ್, ನ್ಯಾಯವಾದಿಗಳಾದ ಜಯಪ್ರಕಾಶ್ ರೈ, ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷರಾದ ದಿವ್ಯಪ್ರಭಾ ಚಿಲ್ತಡ್ಕ, ಸಹಕಾರಿ ಧುರೀಣರಾದ ಜಾಕೆ ಮಾಧವ ಗೌಡ, ಸಾ ಶ್ರೀ ವೆಂಕಟರಮಣ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯದ ಅಧ್ಯಕ್ಷರಾದ ಚಂದ್ರಾಕೋಲ್ಚಾರ್ ಮೊದಲಾದವರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.