HomePage_Banner
HomePage_Banner
HomePage_Banner
HomePage_Banner

ಕಂದನ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಏನ್ ಮಾಡಬೇಕು?

ಮಕ್ಕಳಿಗೆ ಸಣ್ಣ ಪುಟ್ಟ ಕಾಯಿಲೆ ಬಂದರೂ ಸಹ ತಾಯಿ ಹೆದರಿ ಹೋಗುತ್ತಾಳೆ. ಅಯ್ಯೋ ಏನಾಯಿತು? ಮುಂದೆ ಏನು ಮಾಡುವುದು ಎಂದು ಕಂಗಾಲಾಗುತ್ತಾಳೆ. ಸಣ್ಣ ಪುಟ್ಟ ಸಮಸ್ಯೆ ಬಂದಾಗ ಹೆದರದೇ ಮನೆ ಔಷಧಿಗಳನ್ನು ನೀಡಿದರೆ ಅದು ಗುಣಮುಖವಾಗುತ್ತದೆ. ಆದರೆ ಕಾಯಿಲೆ ಸ್ವಲ್ಪ ಉಲ್ಬಣಿಸಿದರೆ ಮಗುವನ್ನು ವೈದ್ಯರ ಬಳಿ ಪರೀಕ್ಷೆ ಮಾಡಿಸುವುದೇ ಉತ್ತಮ.

ಸಣ್ಣ ಪುಟ್ಟ ಕಾಯಿಲೆ ಬಂದಾಗ ಮನೆ ಔಷಧಿ ಮೂಲಕ ಮಗುವಿನ ಆರೋಗ್ಯ ಕಾಪಾಡಲು ಇಲ್ಲಿದೆ ಟಿಪ್ಸ್…

*ಹಾಲು ಮತ್ತು ಜೇನು ತುಪ್ಪದೊಡನೆ ಬಾಳೆಹಣ್ಣನ್ನು ಎಳೆಮಕ್ಕಳಿಗೆ ಕೊಡುವುದರಿಂದ ಬೆಳವಣಿಗೆ ಚೆನ್ನಾಗಿ ಆಗುತ್ತದೆ.
*ಪೌಷ್ಟಿಕಾಂಶ ಭರಿತ ಆಹಾರಗಳನ್ನು ಮಕ್ಕಳಿಗೆ ನೀಡುತ್ತಾ ಬಂದರೆ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ.
*ನಿಂಬೆ ಹಣ್ಣಿನ ರಸದಲ್ಲಿ ಸಕ್ಕರೆ ಕಲಿಸಿ ಸ್ವಲ್ಪ ಸ್ವಲ್ಪವೇ ಕುಡಿಯುತ್ತಿದ್ದರೆ ವಾಂತಿ ನಿಲ್ಲುವುದು.
*ಜೀರಿಗೆ ಕಷಾಯಕ್ಕೆ ಒಂದು ಚಿಟಕಿ ಏಲಕ್ಕಿ ಪುಡಿ ಸೇರಿಸಿ ಕುಡಿಯುವುದರಿಂದ ಪಿತ್ತದೋಷಗಳು ನಿವಾರಣೆಯಾಗುತ್ತವೆ.
*ಹುರಿದ ಮೆಂತ್ಯದಿಂದ ಗಂಜಿ ತಯಾರಿಸಿ ಹಾಲು ಸಕ್ಕರೆ ಬೆರೆಸಿ ಸೇವಿಸುವುದರಿಂದ ಎದೆಹಾಲಿನ ಉತ್ಪತ್ತಿ ಹೆಚ್ಚುತ್ತದೆ.
ಈ ಎಲ್ಲಾ ಅಂಶಗಳನ್ನು ಪಾಲನೆ ಮಾಡುತ್ತಾ ಬಂದರೆ ಮಕ್ಕಳಿಗೆ ಯಾವುದೇ ಕಾಯಿಲೆ ಬಾರದೇ ಆರೋಗ್ಯಯುತವಾಗಿ ಬೆಳೆಯುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.