ಸುಳ್ಯದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಪಥ ಸಂಚಲನ ನಡೆಯಿತು. ಈ ವೇಳೆ ಪುಟಾಣಿ ಮಕ್ಕಳಿಂದ ನೃತ್ಯ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮಾನ್ಯ ಶಾಸಕ ಎಸ್.ಅಂಗಾರ, ಚನಿಯ ಕಲ್ತಡ್ಕ ಹಾಗೂ ಶಿಕ್ಷಕರು ,ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
https://youtu.be/SHCvpHYKpgI?t=1