ಹಾಲೆಮಜಲು ಗಣರಾಜೋತ್ಸವ ಆಚರಣೆ

Advt_Headding_Middle
Advt_Headding_Middle

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇಲ್ಲಿ ಜ. ೨೬ರಂದು ಗಣರಾಜೋತ್ಸವ ಆಚರಿಸಲಾಯಿತು. ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷ ಹರಿಶ್ಚಂದ್ರ ಕುಳ್ಳಂಪಾಡಿ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾದ್ಯಾಯಿನಿ ಕು| ಚಿತ್ರಾ, ಗೌರವ ಶಿಕ್ಷಕಿ ಕು. ವೇದಾ, ಶಾಲಾ ಮಕ್ಕಳು ಪೋಷಕರು ಊರವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.