ನೇಣು ಬಿಗಿದುಕೊಂಡು ಆತ್ಮಹತ್ಯೆ

Advt_Headding_Middle
Advt_Headding_Middle

ಮಡಿಕೇರಿ ತಾ: ಅಪ್ಪಂಗಳದ  ತೋಟದಲ್ಲಿ ರೈಟರ್ ಕೆಲಸಕ್ಕಿದ್ದ ಅಜ್ಜಾವರ ಮೂಲದ ದಿನೇಶ್(೪೧) ಎಂಬಾತ ಕಳೆದ ನಾಲ್ಕು ದಿನಗಳಿಂದ ಕಾಣಿಯಾಗಿದ್ದರು. ಇಂದು ಮಧ್ಯಾಹ್ನ ಸುಮಾರು ೧.೩೦ಕ್ಕೆ ಅದೇ ತೋಟದ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.