ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ

Advt_Headding_Middle

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು, ನಂತರ ಬಿಜೆಪಿ ಕಾರ್ಯಕರ್ತರ ವತಿಯಿಂದ ನಡೆದ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಭೆಯನ್ನುದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಪ್ರಸ್ತಾವಿಕ ಮಾತುಗಳನ್ನಾಡಿದರು. ಶಾಸಕ ಎಸ್. ಅಂಗಾರ, ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ನಾಯಕರುಗಳಾದ ಕೃಷ್ಣಾಪ್ರಸಾದ್ ಮಡ್ತೀಲ, ನವೀನ್ ರೈ ಮೇನಾಲ, ವೆಂಕಟ್ ದಂಬೆಕೋಡಿ, ಎ.ವಿ ತೀರ್ಥರಾಮ ಮೊದಲಾದವರು ಉಪಸ್ಥಿತರಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.