HomePage_Banner
HomePage_Banner
HomePage_Banner
HomePage_Banner

ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ವರ್ಷಾವಧಿ ಜಾತ್ರೋತ್ಸವ


ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ದೇವರ ದರ್ಶನ ಬಲಿ ಕಾರ್ಯಕ್ರಮ ಇಂದು ನಡೆಯುತ್ತಿದೆ.ಈ ಸಂದರ್ಭದಲ್ಲಿ  ಆಡಳಿತ ಮಂಡಳಿ ಅಧ್ಯಕ್ಷ ಜತ್ತಪ್ಪ ಗೌಡ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತಿಯಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.