ರಾಜ್ಯಾದ್ಯಂತ ಸುಮಾರು ೭೦ ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ.
ಮೊದಲ ಬಾರಿಗೆ ಮತಚಲಾವಣೆ ಮಾಡಿ ಹೊರಬಂದಿರುವ ಕೆಲವರು ಸುದ್ದಿಯೊಂದಿಗೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಚುನಾವಣೆ ಅಂದ್ರೆ ಬಹಳ ಕುತೂಹಲ ಇತ್ತು.
ಇದೇ ಪ್ರಥಮ ಬಾರಿಗೆ ಮತದಾನ ಮಾಡಿರುವುದರಿಂದ ಎಕ್ಸೈಟ್ ಆಗಿರುವೆ ಎಂದು ಪ್ರಥಮ ಬಾರಿಗೆ ಮತದಾನ ಮಾಡಿದ ಯುವಕ -ಯುವತಿಯರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.